ಬಿ ಕೆ ಹರಿಪ್ರಸಾದರಿಗೆ ಸತ್ಕರಿಸಿದ ರಾಹುಲ ಜಾರಕಿಹೊಳಿ
Rahul Jarkiholi hosted BK Hariprasad
ಬೆಳಗಾವಿ 04: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ ಅವರನ್ನು ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ರಾಹುಲ ಜಾರಕಿಹೊಳಿ ಅವರು ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ಕಾರ್ಯಾಲಯದಲ್ಲಿ ಸತ್ಕರಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ ಪಾಟೀಲ , ಕಾಂಗ್ರೆಸ್ ನಾಯಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 