ರಾಯಬಾಗ: ವಿದ್ಯುತ ವ್ಯತ್ಯಯ
Raibag: Power outage
ರಾಯಬಾಗ 09: ಸಮೀಪದ 110 ಕೆವ್ಹಿ ಅಂಕಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುವುದರಿಂದ ತಾಲೂಕಿನ ನಸಲಾಪೂರ, ಸವದತ್ತಿ, ನಂದಿಕುರಳಿ, ಹುಲ್ಯಾಳಕೇರಿ, ಹಣಬರಟ್ಟಿ, ಕೆಂಪಟ್ಟಿ, ಮೇಖಳಿ, ಬಾವಚಿ ಗ್ರಾಮಗಳಿಗೆ ಸೆ.10 ರಂದು ಬುಧವಾರ ಬೆಳ್ಳಿಗ್ಗೆ 9 ರಿಂದ ಸಾಯಂಕಾಲ 6 ರವರೆಗೆ ವಿದ್ಯುತ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 