ರಾಯಬಾಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
Raibag elected unopposed as the new Belgaum District Vice President of Karnataka Working Journalists
ರಾಯಬಾಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಆಗಿದ್ದಕ್ಕೆ ರಾಯಬಾಗ ಶಾಸಕ ಡಿ ಎಂ ಐಹೊಳೆ ಅವರು ಬಾವನ ಸೌಂದತ್ತಿ ಗ್ರಾಮದಲ್ಲಿ ಸತ್ಕರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ರಾಮಚಂದ್ರ ಕಾಟಿ, ಉಪಾಧ್ಯಕ್ಷ ಅಜಾದ್ ತಾಶಿವಾಲಿ, ಅನಿಲ ಹಂಜೆ, ಶಾಂತಿನಾಥ ಪಾಟೀಲ, ಸಂತೋಷ ಗಿರಿ ಇದ್ದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 