ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಯಾತ್ರಿಕರು
Rain havoc: National Highway like a river, pilgrims stranded as vehicles get stuck
ಸಂಕೇಶ್ವರ 18 : ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಅನೆಕಲ್ಲು ಮಿಶ್ರಿತ ಗಾಳಿ ಮಳಿಗೆ ಅವಾಂತರ ಸೃಷ್ಟಿ ಯಾಗಿದ್ದು, ಗಿಡಮರಗಳು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಅಲ್ಲದೆ ಗೋಟೂರು ಗ್ರಾಮದ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿದಲ್ಲಿ ಮಳೆಯ ನೀರು ಅಕ್ಷರಶಃ ನದಿಯಂತೆ ಭಾಸವಾದಂತೆ ಕಂಡು ಬಂದಿದೆ. ಈ ನೀರಿನಲ್ಲಿ ಕೆಲವು ಕಾರ ಸೇರಿದಂತೆ ವಾಹನಗಳು ಸಿಲುಕಿ ಚಾಲಕರು, ಪ್ರಯಾಣಿಕರು ಪರದಾಡುವಂತೆ ಆಗಿದೆ.
ಮಂಗಳವಾರ ರಾತ್ರಿ 8 ಗಂಟೆಯಿಂದ ಪ್ರಾರಂಭವಾದ ಅನೆಕಲ್ಲು ಮಿಶ್ರಿತ ಗಾಳಿ ಮಳೆಗೆ ರಸ್ತೆಗಳು ತುಂಬಿ ಹರಿದು ಕೆಲ ಅಂಗಡಿ ಮನೆಗಳಿಗೂ ನೀರು ನುಗ್ಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಕೆಲವು ಮನೆಗಳಿಗೆ ಅನೆಕಲ್ಲು ಮಳೆಯಿಂದ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಪ್ರಾರಂಭವಾದ ಮಳೆಯು 1.5 ತಾಸುಗಳಲ್ಲಿ ದೊಡ್ಡ ಅವಾಂತರ ಸೃಷ್ಟಿ ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 