ರಾಜು ದುಮಾಳೆಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನ
Raju Dumale honored with a letter of appreciation
ಘಟಪ್ರಭಾ 18: ಬೆಳಗಾವಿ ಜಿಲ್ಲೆಯ ಗೋಕಾಕ ಉಪವಿಭಾಗದ ಘಟಪ್ರಭಾ ಪೊಲೀಸ್ ಠಾಣೆಯ ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸುತ್ತಿರುವ(ಸಿ.ಪಿ.ಸಿ) ಪೊಲೀಸ್ ಕಾನ್ಸ್ಟೆಬಲ್ ರಾಜು ದುಮಾಳೆ ಅವರು 01ಪ್ರಕರಣದಲ್ಲಿ ಅಪರಿಚಿತ ಶವದ ಬಗ್ಗೆ ವಿಚಾರಣೆ ಮಾಡಿ ಅದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದನ್ನು ಗುರುತಿಸಿ ನಿಮ್ಮ ಕರ್ತವ್ಯವು ಶ್ಲಾಘನೀಯವಾಗಿದೆ ಎಂದು ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಎಸ್ ಗುಳೇದ ರವರು ಮೆಚ್ಚುಗೆಯ ವ್ಯಕ್ತಪಡಿಸಿದ್ದಾರೆ.ಅವರ ಕರ್ತವ್ಯವನ್ನು ಮನಪೂರ್ವಕ ಅಭಿಂನಂದಿಸಿ ಹಾಗೂ ತುಂಬು ಹೃದಯದಿಂದ ಶ್ಲಾಘಿಸಿ ಮುಂದೆಯೂ ಸಹ ನೀವು ಇದೇ ರೀತಿ ಕರ್ತವ್ಯವನ್ನು ನಿರ್ವಹಿಸುಕೊಂಡು ಬರುತ್ತಾರೆಂದು ಹಾರೈಸಿ ಪ್ರಂಶಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 