ರಾಜ್ಯಸಭಾ ಸದಸ್ಯ ಎಂ ಪಿ ವೀರೇಂದ್ರ ಕುಮಾರ್ ವಿಧಿವಶ : ಪ್ರಧಾನಿ, ರಾಹುಲ್ ಸಂತಾಪ
ನವದೆಹಲಿ, ಮೇ 29, ರಾಜ್ಯಸಭಾ ಸದಸ್ಯ ಎಂ ಪಿ ವೀರೇಂದ್ರ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಸಂತಾಪ ಸೂಚಿಸಿದ್ದಾರೆ.ಪ್ರಧಾನಿ ಮೋದಿ, “ಎಂ ಪಿ ವೀರೇಂದ್ರ ಕುಮಾರ್ ನಿಧನದಿಂದ ತೀವ್ರ ದುಃಖವಾಗಿದೆ. ಅತ್ಯುತ್ತಮ ಶಾಸಕರು ಹಾಗೂ ಸಂಸದರಾಗಿ ಗುರುತಿಸಿಕೊಂಡಿದ್ದ ಅವರು, ಬಡವರು ಹಾಗೂ ದೀನದಲಿತ ಧ್ವನಿಯಾಗಿದ್ದರು.ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪವಿದೆ. ಓಂ ಶಾಂತಿ” ಎಂದು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ ಮಾತೃಭೂಮಿ ಸಮೂಹದ ಲೇಖಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ ಪಿ ವೀರೇಂದ್ರ ಕುಮಾರ್ ಅವರ ನಿಧನದ ಬಗ್ಗೆ ತಿಳಿದು ಆಘಾತವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಸ್ನೇಹಿತರಿಗೆ ನನ್ನ ಸಂತಾಪ, '' ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 