ಇಂಡಸ್ಟ್ರಿಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ: ಕರವೇ
Rajyotsava celebration mandatory in industries: Karave
ಇಂಡಸ್ಟ್ರಿಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ: ಕರವೇ
ಬೆಳಗಾವಿ 27: ಇಂಡಸ್ಟ್ರಿಗಳಲ್ಲಿ ಹಾಗೂ ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿಗೆ ಕರವೇ ಮನವಿ ಸಲ್ಲಿಸಿದರು. ನವಂಬರ್ 1 ರಂದು ತಾಯಿ ಭುವನೇಶ್ವರಿ ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವವನ್ನು ಆಚರಿಸುವಂತೆ ಜಿಲ್ಲಾಡಳಿತದಿಂದ ಆದೇಶ ಹೊರಡಿಸಬೇಕು. ಈ ಕ್ರಮದಿಂದ ಕನ್ನಡದ ಗೌರವ ಹೆಚ್ಚಿಸುತ್ತದೆ. ಪ್ರತಿಯೊಬ್ಬ ಉದ್ಯೋಗಸ್ಥರ ಮನೆಗಳಲ್ಲಿ ರಾಜ್ಯೋತ್ಸವ ಬೇರೂರಲು ಸಹಾಕಾರಿಯಾಗುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 