ಗೋಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ
Raksha Bandhan celebration at the Goshala
ಮಹಾಲಿಂಗಪುರ 28 : ಜೆಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಗೋಶಾಲೆಗೆ ಭೇಟಿ ನೀಡಿ ಹಸುಗಳಿಗೆ ಪೂಜೆ ಸಲ್ಲಿಸಿ, ಆಹಾರ ನೀಡಿದರು. ಬಳಿಕ ಸಹಪಾಠಿಗಳಿಗೆ ರಾಖಿ ಕಟ್ಟಿ ಪ್ರೀತಿ, ವಿಶ್ವಾಸ ಹಾಗೂ ಭಾವೈಕ್ಯತೆಯ ಸಂದೇಶ ಸಾರಿದರು. ಶಿಕ್ಷಕರು ಕಾರ್ಯಕ್ರಮವನ್ನು ಶ್ಲಾಘಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 