ರಕ್ಷಾ ಬಂಧನ ಹಬ್ಬ ರಾಷ್ಟ್ರಪತಿಯೊಂದಿಗೆ ಆಚರಣೆ
Raksha Bandhan festival celebrated with the President
ಬೆಳಗಾವಿ, ಆ.12: ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗದ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಅಜಯ ಕೆ.ಬಿ, ಗಂಗಾಧರ ಯು.ಡಿ, ಸಾಗರ ಬಿ.ಕೆ, ಅಮೃತ ಎಮ್.ವಿ, ಹಣಮಂತ ಎಲ್.ಬಿ ಹಾಗೂ ಅರ್ಥಶಾಸ್ತ್ರದ ಉಪನ್ಯಾಸಕರು ರಕ್ಷಾ ಬಂಧನ ಹಬ್ಬವನ್ನು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಆಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 