ಯಡಿಯೂರಪ್ಪನವರ ಅಭಿಮಾನೋತ್ಸವ ಸಮಾರಂಭಕ್ಕೆ ರಂಭಾಪುರಿ ಶ್ರೀಗಳಿಗೆ ಆಹ್ವಾನ
Rambhapuri Sri invited to Yediyurappa's felicitation ceremony
ಲೋಕದರ್ಶನ ವರದಿ
ಬೆಂಗಳೂರು 04: ನಗರದ ಶ್ರೀ ಮಹಾಂತಿನ ಮಠಕ್ಕೆ ಸೋಮವಾರ ಭೇಟಿ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಜರುಗಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರ್ಪನವರ ಅಭಿಮಾನೋತ್ಸವ ಸಮಾರಂಭಕ್ಕೆ ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳನ್ನು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಇತರ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 