ರಮೇಶ ಕೋಟ್ಯಾಳ ಅವರ ಭಾಷೆ, ಸಾಹಿತ್ಯಕ್ಕೆ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿ
Ramesh Kotyal wins prestigious award for language and literature
ವಿಜಯಪುರ 26: ಇತ್ತೀಚೆಗೆ ಭಾರತೀಯ ಶಿಕ್ಷಣ ಮಂಡಲ ಉತರ ಕರ್ನಾಟಕ ಪ್ರಾಂಥ ಗುರು ನಮನ ಕಾರ್ಯಕ್ರಮವನ್ನು ಕಂದಗಲ್ಲ ಹನುಮಂತರಾಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
2025 ನೇ ಸಾಲಿನ ಭಾಷೆ ಮತ್ತು ಸಾಹಿತ್ಯಕ್ಕಾಗಿ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿಯನ್ನು ಕವಿ, ಸಾಹಿತಿ, ದರಬಾರ ಶಾಲೆ ಮುಖ್ಯೋಫಾಧ್ಯಾಯರಾದ ರಮೇಶ ಕೋಟ್ಯಾಳ ಅವರಿಗೆ ರಂಗಮಂದಿರದಲ್ಲಿ ಪ್ರಶಸ್ತಿ ನೀಡಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಎಸ್. ಪಾಪಗೊಂಡ, ಖ್ಯಾತ ಶಿಕ್ಷಣ ತಜ್ಞರಾದ ಸುರೇಶ ಕುಲಕರ್ಣಿ (ಧಾರವಾಡ), ಸಿದ್ಧೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಬಸಯ್ಯ ಹಿರೇಮಠ, ಬಸವರಾಜ ಕೌಲಗಿ, ವಿಕಾಸ ದರ್ಬಾರ, ಡಾ.ವಿ.ಬಿ.ಗ್ರಾಮಪುರೋಹಿತ ಸೇರಿದಂತೆ ಮುಂತಾದ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 