ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲುಪ್ರೇರೇಪಿಸಿದ ರಮೇಶ
Ramesh inspired me to write the exam with confidence
ಲೋಕದರ್ಶನ ವರದಿ
ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲುಪ್ರೇರೇಪಿಸಿದ ರಮೇಶ
ಶಿಗ್ಗಾವಿ 21: ಪಟ್ಟಣದಎಸ್.ಎಸ್.ಎಲ್.ಸಿ ಪರೀಕ್ಷಾಕೇಂದ್ರಕ್ಕೆ ಹೋಗಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಮತ್ತು ಸಿಹಿಯನ್ನು ಹಂಚಿ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಶಿಗ್ಗಾವಿ ತಾಲೂಕ ಸರಕಾರಿನೌಕರರ ಸಂಘದಖಜಾಂಚಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತ ಕಾರ್ಯದರ್ಶಿ ರಮೇಶ ಹರಿಜನ ಪ್ರೆರೇಪಿಸಿ ಹಸ್ತ ಲಾಘವ ಮಾಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 