ಗೌರಿ ಗಣೇಶ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ
Rangoli competition on the occasion of Gauri Ganesh festival
ಕೊಪ್ಪಳ 30: ತಾಲೂಕಿನ ಕಿನ್ನಾಳ ಗ್ರಾಮದ ಕನಕದಾಸ ವೃತ್ತದ ಬಳಿ ಹೊಸಮನಿ ಕ್ರಾಸ್ ಹತ್ತಿರ ಕ್ರಾಂತೀವೀರ ಶ್ರೀ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಕುವೆಂಪು ಶತಮಾನೋತ್ಸವ ಮಾಧರಿ ಶಾಲೆಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ರಂಗೋಲಿ ಹಾಕುವುದರ ಮೂಲಕ ಜನಮನ ರಂಜಿಸಿತು ನಂತರ ಅವರಿಗೆ ಬಹುಮಾನ ಘೋಷಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 