ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
Rani Channamma Residential School student wins first place in speech competition
ಲೋಕದರ್ಶನ ವರದಿ
ಸವದತ್ತಿ 05: ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ರಕ್ಷಿತಾ ಜಗದೀಶ ಅಗಡಿ 9 ನೇ ತರಗತಿ ದಿ. 05 ರಂದು ಉಪನಿರ್ದೇಶಕರ ಕಾರ್ಯಾಲಯ ಬೆಳಗಾವಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ನಿರ್ಣಾಯಾಕರಾಗಿ ಗಜಾನಂದ ಸೊಗಲನ್ನವ್ವರ ಹಾಗೂ ವಿನಾಯಕ ಮುದ್ದಣ್ಣವರ ವಿಷಯ ಪರೀವೀಕ್ಷಕರಾಗಿ ಪ್ರಕಾಶ ರು ಪಾಟೀಲ ಹಾಗೂ ವೀಣಾ ಪಟ್ಟಣಶೆಟ್ಟಿ ಬಾಗವಹಿಸಿದ್ದರು
ಇವರ ಸಾಧನೆಗೆ ಮಾನ್ಯ ಪ್ರಾಚಾರ್ಯರು ಹಾಗೂ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ನಿವೃತ್ತ ಮುಖ್ಯ ಗುರುಗಳಾದ ಆರ್ ಅಗಡಿ ಹಾಗೂ ಎಸ್ ವೀ ಅಗಡಿ ಹರ್ಷ ವ್ಯಕ್ತ ಪಡಿಸಿರುವ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 