ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮಟ್ಟದ ಹ್ಯಾಂಡ್ಬಾಲ್ ಪದ್ಯಾವಳಿ
Rani Channamma University Level Handball Championship
ರಾಯಬಾಗ 19: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಮತ್ತು ಮಲಗೌಡ ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ರಾಯಬಾಗ ಇವರ ಸಂಯುಕ್ತ ಆಶ್ರಯದಲ್ಲಿ ಫೆ.20 ರಿಂದ 22 ವರೆಗೆ 2025-26ರ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮಟ್ಟದ ಹ್ಯಾಂಡ್ಬಾಲ್ ಪದ್ಯಾವಳಿಯನ್ನು ಸ್ಥಳೀಯ ಕೆ.ಎಲ್. ಇ. ಸಂಸ್ಥೆಯ ಮಲಗೌಡ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವುದಾಗಿ ಪ್ರಾಚಾರ್ಯ ಡಾ.ಆರ್.ಕೆ.ಪಾಟೀಲ ತಿಳಿಸಿದ್ದಾರೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 