ರಾವಸಾಬ್ ಅಪ್ಪಣ್ಣ ಬೇವನೂರ್ ನಿಧನ
Ravasabh Appanna Bevanur passes away
ಸಂಬರಗಿ24: ಶಿವನೂರ ಗ್ರಾಮದ ರಾವಸಾಬ್ ಅಪ್ಪಣ್ಣ ಬೇವನೂರ್ 71 ವರ್ಷದ ಶುಕ್ರವಾರ ಹೃದಯಾಘಾತದಿಂದ ನಿಧನರಾದರು.
ಎರಡು ಗಂಡು ಎರಡು ಹೆಣ್ಣು ಪತ್ನಿ ಅಪಾರ್ ಬಂಧು ಬಳಗು ಅಗಲಿದ್ದಾರೆ. ವಿವಿಧ ಉದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು ಮತ್ತು ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಲಾಗುತ್ತಿದೆ.
ರಾವಸಾಬ್ ಬೇವನುರ್ನಿಧನಕ್ಕೆ ಶಾಸಕ ಲಕ್ಷ್ಮಣ ಸವದಿ,ಶಾಸಕ ರಾಜು ಕಾಗೆ ದುಃಖ ವ್ಯಕ್ತಪಡಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 