ಬಾಗಲಕೋಟೆ ಉಪಚುನಾವಣೆಯಲ್ಲಿ ಯಶಸ್ವಿ ಕಂಡ ಯುವದೂರಿನ ರವೀಂದ್ರ ಜನರಾಳಿ ಬಳಗ
Ravindra Janaraali Balaga from Yuvadur was successful in the Bagalkot by-election.
ಲೋಕದರ್ಶನ ವರದಿ
ಯಮಕನಮರಡಿ 05: ಸ್ಥಳೀಯ ಯುವ ಧುರೀಣರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸತೀಶ್ ಅಣ್ಣ ಜಾರಕಿಹೊಳಿಯವರ ಆಪ್ತ ಸಹಾಯಕರು ಆದ ರವೀಂದ್ರ ಜಿನರಾಳಿ ಅವರು ಸತೀಶ್ ಅಣ್ಣ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ತಮ್ಮ ಬಳಗದೊಂದಿಗೆ ಒಂದು ವಾರದವರೆಗೆ ಪಕ್ಷದ ಪರ ಪ್ರಚಾರ ಮಾಡಿ ಮತದಾರರ ಮನವೊಸಲು ಯಶಸ್ವಿ ಕಂಡಿದ್ದಾರೆ. ಇವರು ತಮ್ಮ ಹಾಗೂ ಯಮಕನಮರಡಿ ಮತಕ್ಷೇತ್ರದಿಂದ ಅಪಾರ ಯುವಕ ಮಿತ್ರರನ್ನು ಕರೆದುಕೊಂಡು ಕಾಂಗ್ರೆಸ್ಪರ ಪ್ರಚಾರ ಮಾಡುವಲ್ಲಿ ಯಶಸ್ವಿ ಕಂಡವರಾಗಿದ್ದಾರೆ ಇವರ ಕಾರ್ಯಕ್ಕೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 