ಸಂತ ಸೇವಾಲಾಲ್ ದೇವರ ಮೂರ್ತಿ ಪುನರ್ ಪ್ರತಿಷ್ಟಾಪನೆ
Re-installation of the idol of Saint Sewalal
ಬ್ಯಾಡಗಿ 30 : ತಾಲೂಕಿನ ಶಿವಪೂರ - ಗುಂಡೆನಹಳ್ಳಿ ಗ್ರಾಮದಲ್ಲಿ ಸಂತ ಸೇವಾಲಾಲ್ ದೇವರ ಮೂರ್ತಿ ಪುನರ್ ಪ್ರತಿಷ್ಟಾಪನೆ ಹಾಗೂ ದೇವರ ಕಳಸಾರೋಹಣ ಕಾರ್ಯಕ್ರಮದ ವೇದಿಕೆ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರ ಭಾಗವಹಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವೀರುಪಾಕ್ಷಪ್ಪ ಬಳ್ಳಾರಿ, ಮುಖಂಡರಾದ ಸುರೇಶ ಯತ್ನಳ್ಳಿ, ಮಂಜುನಾಥ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 