ಅಪ್ಪಟ ಗ್ರಾಮೀಣ ಪ್ರತಿಭೆ ಕಿರಣ್ ಗುಂಗೇರ: ರಾಷ್ಟ್ರಮಟ್ಟದ ಪವರ್ ಲಿಪ್ಟಿಂಗ್ಸ್ ಸ್ಪರ್ಧೆ, ಪ್ರಥಮ ಸ್ಥಾನ
Real Rural Talent Kiran Gungera: National Level Power Lifting Competition, First Place
ರಾಣೇಬೆನ್ನೂರು 15 : ರಾಜಧಾನಿ ಬೆಂಗಳೂರಲ್ಲಿ ಕೊಂಡಜ್ಜಿ ಬಸಪ್ಪ ಅಡಿಟೋರಿಯಂನಲ್ಲಿ ಇತ್ತೀಚೆಗೆ, ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯು ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮ ಸಾಧನೆ ಮೆರೆದ ಕಲಾವಿದರ ತವರೂರು ಆರೇಮಲ್ಲಾಪುರ ಗ್ರಾಮದ ಯುವ ಪ್ರತಿಭೆ, ಕಿರಣ್ ಹಾಲೇಶ್ ಗುಂಗೇರ ಅವರು, 74 ಬಾಡಿ ವೆಟ್ ಕ್ಯಾಟಗರಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ. 25ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದ ಸ್ಪರ್ಧೆಯಲ್ಲಿ ತನ್ನ ಅಪ್ರತಿಮ ಸಾಧನೆ ಮೆರೆದ ಕಿರಣ್ ಗುಂಗೇರ ಅವರಿಗೆ ಅನೇಕ ಕ್ರಿಡಾ ಸಂಘಟನೆಗಳು, ಕುಸ್ತಿಪಟುಗಳು, ಸಂಘ ಸಂಸ್ಥೆಗಳ ಮುಖಂಡರು ಗಣ್ಯರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 