ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆ ತಡೆಗೆ ಅಧಿಕಾರಿಗಳ ನೇಮಕ
ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನೇಮಕಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
ನ.19 ರಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿವರ್ಾಹಕ ಇಂಜನೀಯರ್, ನ.20 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ನ.21 ರಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ, ನ.22 ರಂದು ಭೂ ಮಾಪನ ಇಲಾಖೆ ಉಪನಿದರ್ೆಶಕ, ನ.23 ರಂದು ರೇಷ್ಮೆ ಇಲಾಖೆ ಉಪನಿದರ್ೆಶಕ, ನ.24 ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೆಶಕ, ನ.25 ರಂದು ಕನರ್ಾಟಕ ಗೃಹ ಮಂಡಳಿ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರ, ನ.26 ರಂದು ಪ್ರಾದೇಶಿಕ ಸಾರಿಗೆ ಅಧಿಕಾರಿ, ನ.27 ರಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ, ನ.28 ರಂದು ಹಿಂದುಳಿದ ವರ್ಗಗಳ ಅಭೀವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ, ನ.29 ರಂದು ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಯೋಜನಾ ನಿದರ್ೆಶಕ, ನ.30 ರಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕನಾರ್ಯನಿವರ್ಾಹಕ ಅಭಿಯಂತರ, ಡಿ.1 ರಂದು ಉಪ ಕೃಷಿ ನಿದರ್ೆಶಕರು, ಡಿ.2 ರಂದು ರಾಣೇಬೆನ್ನೂರು ಉಪ ಕೃಷಿ ನಿದರ್ೆಶಕರು, ಡಿ.3 ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿದರ್ೆಶಕರು, ಡಿ.4 ರಂದು ಲೋಕೋಪಯೋಗಿ ಕಾರ್ಯನಿವರ್ಾಹಕ ಅಭಿಯಂತರರು, ಡಿ.5 ರಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ಡಿ.6 ರಂದು ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು, ಡಿ.7 ರಂದು ಮೀನುಗಾರಿಕೆ ಇಲಾಖೆ ಉಪನಿದರ್ೆಶಕರು, ಡಿ.8 ರಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಡಿ.9 ರಂದು ಆಹಾರ ಸುರಕ್ಷತೆ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿಗಳು, ಡಿ.10 ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕರು, ಡಿ.11 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿಗಳು, ಡಿ.12 ರಂದು ಜಿಲ್ಲಾ ಕಾಮರ್ಿಕ ಅಧಿಕಾರಿಗಳು, ಡಿ.13 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕರು, ಡಿ.14 ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿದರ್ೆಶಕರು ಹಾಗೂ ಡಿ.15 ರಂದು ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಉಪನಿದರ್ೆಶಕರನ್ನು ನಿಯೋಜಿಸಲಾಗಿದೆ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 