ಮಕ್ಕೆಜೋಳ ಖರೀದಿಗೆ ನೋಂದಣಿ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
Register to purchase maize: District Collector
ಕಾರವಾರ, ಡಿ.2: ಪ್ರಸಕ್ತ ಸಾಲಿನಲ್ಲಿ ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಮೆಕ್ಕೆಜೋಳವನ್ನು ಖರೀಧಿಸುವ ಬಗ್ಗೆ ಸರ್ಕಾರದ ಆದೇಶದಂತೆ ಖರೀದಿ ಕೇಂದ್ರಗಳನ್ನು ಧಾರವಾಡದ ಲಕಮ್ಮನಳ್ಳಿ ಮತ್ತು ಪಶು ಆಹಾರ ಕಾರ್ಖಾನೆ ಧಾರವಾಡದಲ್ಲಿ ತೆರದು ರೈತರ ನೋಂದಣಿ ಮತ್ತು ಖರೀದಿಗೆ ಕ್ರಮವಹಿಸಲಾಗಿರುತ್ತದೆ.
ಪ್ರತಿ ಕ್ವಿಂಟಲ್‌ಗೆ ರೂ.2400 ಸರ್ಕಾರದಿಂದ ನಿಗದಿಪಡಿಸಿದ ಬೆಲೆ ನೀಡಿ ಖರೀದಿಸಲಾಗುತ್ತದೆ. ರೈತರು, ಜ-ಸಂಮೃದ್ಧಿ ಮತ್ತು ಸರ್ಕಾರದ ಈಖಗಋಖ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ನೊಂದಾಯಿಸಿಕೊಂಡ ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಲ್‌ನಂತೆ ಖರೀದಿಸಲಾಗುವುದು. ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಎಂಎಫ್ ಜಿಲ್ಲಾ ಮುಖ್ಯಸ್ಥರು ಎಸ್.ಎಸ್ ಬಿಜೂರ ಮೊ.ನಂ:9845635358 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 