ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ
Release of New Year Calendar
ವಿಜಯಪುರ 02: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹೊಸ ವರ್ಷದ ಕ್ಯಾಲೆಂಡರ್ನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ, ಪ್ರೊ.ಓಂಕಾರ ಕಾಕಡೆ, ಪ್ರೊ.ಯು.ಕೆ. ಕುಲಕರ್ಣಿ, ಪ್ರೊ.ಅಶೋಕ ಸುರಪುರ, ಡಾ. ಬಾಬು ಲಮಾಣಿ ಹಾಗೂ ಡಾ.ಶ್ವೇತಾ ಬೆಂಗಾರೆ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 