ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
Release of Shivananda Nilanna from Hindalaga Jail: Everyone responds with Om Namah Shivaya
ಬೆಳಗಾವಿ : ಬೆಳಗಾವಿಯ ಶಿವಂ ಅಸೋಸಿಯೇಟ್ ನ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಶಿವಾನಂದ ನೀಲಣ್ಣವರ ಅವರು ಜೈಲಿನಿಂದ ಬಿಡುಗಡೆ ಯಾಗಿದ್ದಾರೆ.
ಶಿವಂ ಅಸೋಸಿಯೇಟ್ ನ ಮಾಲಿಕರಾಗಿದ್ದ ಶಿವಾನಂದ ನಿಲಣ್ಣವರ ಅವರು ಶಿವಂ ಅಸೋಸಿಯೇಟ್ ನಲ್ಲಿ ಸುಮಾರು 4500 ಕೋಟಿ ರೂಪಾಯಿ ಜನರಿಂದ ಠೇವಣಿ ಪಡೆದ ವಂಚನೆ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ನೀಲಣ್ಣವರ ಮೇ.15ರಂದು ಮಾಳಮಾರುತಿ ಪೊಲೀಸರಿಂದ ನೀಲಣ್ಣವರ ಬಂಧನವಾಗಿತ್ತು.
ಬಳಿಕ ಜೂನ್ 12ರಂದು ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಕ್ಷನ್ ಕೋರ್ಟ್ ನಿಂದ ಮದ್ಯಂತರ ಜಾಮೀನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಡುಗಡೆ
ಬಳಿಕ ಮಾಧ್ಯಮಗಳ ಕ್ಯಾಮರಾ ಮುಂದೆ ಓಂ ನಮಃ ಶಿವಾಯ ಬೇರೆ ಏನು ಹೇಳೊದಿಲ್ಲ ಎಂದು ಶಿವಾನಂದ ನೀಲಣ್ಣವರ ನುಡಿದು ಮುಂದೆ ಸಾಗಿದರು.
ನ್ಯಾಯಾಲಯವು ಷರತ್ತು ವಿಧಿಸಿ ನೀಲಣ್ಣವರಗೆ ಮದ್ಯಂತರ ಜಾಮೀನು
ಜೂನ್ 27ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಅಲ್ಲದೆ ಮೂರು ಲಕ್ಷ ಬಾಂಡ್ ಶೂರಿಟಿ, ದೇಶ ಬಿಡದಂತೆ ಕೋರ್ಟ್ ಷರತ್ತು ವಿಧಿಸಿತ್ತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 