ರೇಣುಕಾ ಎಲ್ಲಮ್ಮ ದೇವಿ ಜಾತ್ರೆ
Renuka Ellamma Devi Fair
ಲೋಕದರ್ಶನ ವರದಿ
ಯಮಕನಮರಡಿ 30 : ಸ್ಥಳೀಯ ಜಾಗೃತ ದೇವಸ್ಥಾನ ಶ್ರೀ ರೇಣುಕಾ ಎಲ್ಲಮ್ಮ ದೇವತೆಯ ಜಾತ್ರೆಯು ಪ್ರತಿವರ್ಷದ ಪದ್ಧತಿಯಂತೆ ಇಂದು ಪ್ರಾರಂಭವಾಗಲಿದ್ದು ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು ಹಾಗೂ ಮನರಂಜನ ಕಾರ್ಯಕ್ರಮಗಳು ಜರುಗಲಿದ್ದು ಮಹಾಪ್ರಸಾದ ಇತ್ಯಾದಿ ಕಾರ್ಯಕ್ರಮ ರಾತ್ರಿ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 