ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ವಿವಿಧ ಕಲಾತಂಡಗಳಿಂದ ಭವ್ಯ ಮೆರವಣಿಗೆ
Renukacharya's birth anniversary celebrations: Grand procession by various art groups
ಲಕ್ಷ್ಮೇಶ್ವರ" 07: ಪಟ್ಟಣದ ಹಾಲೇವಾಡಿಮಠದ ಜಗದ್ಗುರು ರೇಣುಕಾಚಾರ್ಯರ ಮಂದಿರದ ರಂಜಿತ ಮಹೋತ್ಸವ ಹಾಗೂ ಯುಗಮಾನೋತ್ಸವದ ಅಂಗವಾಗಿ ಗುರುವಾರ ರೇಣುಕಾಚಾರ್ಯರ ಹಾಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು ಹಾಲೇವಾಡಿ ಮಠದಿಂದ ಪ್ರಾರಂಭಗೊಂಡ ಭವ್ಯ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳ ಮುಖಾಂತರ ಸಂಚರಿಸು ಮೆರವಣಿಗೆಯಲ್ಲಿ ನಂನಂದಿಕೋಲು ಮಹಿಳೆಯರಿಂದ ಡೊಳ್ಳು ಕುಣಿತ ವಿವಿಧ ವೇಷಗಳನ್ನು ಒಳಗೊಂಡ ಕಲಾತಂಡಗಳ ಮೆರವಣಿಗೆಯು ನೋಡುಗರ ಗಮನ ಸೆಳೆಯಿತು ಮೆರವಣಿಗೆಯಲ್ಲಿ ಹಾಲೇವಾಡಿ ಮಠದ ಭಕ್ತರು ಅಭಿಮಾನಿಗಳು ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 