ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ವರದಿಗಾರ ಮಲ್ಲಿಕಾರ್ಜುನ ಆಯ್ಕೆ
Reporter Mallikarjuna selected for district annual award
ಸಿಂದಗಿ 16: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ 2025ನೆಯ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಸಿಂದಗಿಯ ತಾಲೂಕು ವರದಿಗಾರ ಮಲ್ಲಿಕಾರ್ಜುನ ಅಲ್ಲಾಪೂರ ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.
ಜು.19ರಂದು ವಿಜಯಪುರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಾನಿಪ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 