ಪತ್ರಕರ್ತರ ಸಂಘದಿಂದ ಗಣರಾಜ್ಯೋತ್ಸವ
Republic Day by Association of Journalists
ಪತ್ರಕರ್ತರ ಸಂಘದಿಂದ ಗಣರಾಜ್ಯೋತ್ಸವ
ವಿಜಯಪುರ 27: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಛ ವಿಜಯಪುರ ಜಿಲ್ಲಾ ಘಟಕದಿಂದ 76 ನೇ ಗಣರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ನಗರದ ಪತ್ರಿಕಾ ಭವನ ಹಾಗೂ ಹಳೆಯ ತಹಸೀಲ್ದಾರ ಕಚೆರಿ ಬಳಿಯಿರುವ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಸಂಗಮೇಶ ಟಿ. ಚೂರಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ ಎಲ್ಲರಿಗೂ ಗಣರಾಜ್ಯೋತ್ಸವ ಶುಭಾಶಯ ಕೋರಿದರು.ಸಂಘದ ಖಜಾಂಚಿ ರಾಹುಲ ಆಪ್ಟೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಬಸವರಾಜ ಉಳ್ಳಾಗಡ್ಡಿ, ಸುನೀಲ ಗೋಡೆನ್ನವರ, ಗುರ್ಪ ಲೋಕುರಿ, ಸಲಹಾ ಸಮಿತಿ ಸದಸ್ಯರಾದ ದೇವೇಂದ್ರ ಹೆಳವರ, ಸೀತಾರಾಮ ಕುಲಕರ್ಣಿ, ಸಚೇಂದ್ರ ಲಂಬು, ಪತ್ರಕರ್ತರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಶಿವನಗೌಡ ಪಾಟೀಲ, ಮಲ್ಲಿಕಾರ್ಜುನ ಹೂಗಾರ, ಖಾಜಾ ಪಟೇಲ್, ಶರದ ಅರ್ಜುಣಗಿ, ಸರ್ವೇಶ ಕಟ್ಟಿ, ಸುನೀಲ ಭಜಂತ್ರಿ, ವಿಠ್ಠಲ ಲಂಗೋಟಿ, ನಾಗು ಚೋಳಕೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 