ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಲು ಮನವಿ
Request to be included in the Kaginele Development Authority
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಲು ಮನವಿ
ಶಿಗ್ಗಾವಿ 29: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಕನಕದಾಸರ ಜನ್ಮಸ್ಥಳ ಬಾಡ ಗ್ರಾಮದಲ್ಲಿರುವ ಅರಮನೆ ಅಭಿವೃದ್ಧಿ ಸೇರಿದಂತೆ ಗುಡ್ಡದ ಚನ್ನಾಪೂರ ಗ್ರಾಮವನ್ನು ಪ್ರಾಧಿಕಾರಕ್ಕೆ ಸೇರಿಸಲು ಶಾಸಕ ಯಾಸೀರ ಅಹ್ಮದಖಾನ ಪಠಾಣ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಬಸವರಾಜ ಶಿವಣ್ಣವರ, ರಾಜ್ಯ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್.ಎಮ್.ರೇವಣ್ಣ , ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಅಪಾರ ಜಿಲ್ಲಾಧಿಕಾರಿ ಡಾ.ನಾಗರಾಜ ಸೇರಿದಂತೆ ಅಧಿಕಾರಿಗಳು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 