ಕುಕನೂರಿನಲ್ಲಿ 4 ಬಾಲಕಾರ್ಮಿಕರ ರಕ್ಷಣೆ
Rescue of 4 child laborers in Kukanur
ಕೊಪ್ಪಳ 27: ದಿ. 26ರಂದು ಕುಕನೂರಿನಲ್ಲಿ ಬಾಲಕಾರ್ಮಿಕ ತಪಾಸಣೆ ನಡೆಸಲಾಯಿತು. ವಿವಿಧ ವಾಣಿಜ್ಯ ಸಂಸ್ಥೆಗಳಾದ ಕಿರಾಣಿ ಅಂಗಡಿ ಬೇಕರಿ ಪಿಜ್ಜಾ ಸೆಂಟರ್ ಪೂಜಾ ಮಳಿಗೆಗಳಲ್ಲಿ ಕೆಲಸ ಮಾಡುತ್ತಿದ್ದ 04 ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ವಶಕ್ಕೆ ಪಡೆದು ಕೊಂಡು ಅವರನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಯಿತು.
ಸದರಿ ತಂಡದಲ್ಲಿ ಯೋಜನಾ ನಿರ್ದೇಶಕರರಾದ ಬಸವರಾಜ ಹಿರೇಗೌಡ್ರ ಕುಷ್ಟಗಿ ಕಾರ್ಮಿಕ ನೀರೀಕ್ಷಕರು ನಿವೇದಿತಾ, ಸ್ಪಂದನ ಸಂಸ್ಥೆಯ ಕಾರ್ಯದರ್ಶಿಗಳಾದ ಸುಶಿಲಾ . ವಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಹಾಜರಿದ್ದರು..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 