ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಸ0ಶೋಧನೆ ಕಾರ್ಯಾಗಾರ
Research workshop in the field of mental health
ಬೆಳಗಾವಿ 04: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಂಡ್ ರಿಸರ್ಚ (ಕಾಹೇರ್)ನ್ ಕೌನ್ಸೆಲಿಂಗ ಸೆಲ್ ಮತ್ತು ಮನೋವಿಜ್ಞಾನ ವಿಭಾಗ, ಬೆಳಗಾವಿ ಇವರಿ0ದ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಸ0ಶೋಧನೆ ಕುರಿತು ರಾಷ್ಟ್ರಮಟ್ಟದ ಕಾರ್ಯಾಗಾರ ಜುಲೈ 4ರ0ದು ಬೆಳಗಾವಿ ಜೆಎನ್‌ಎಮ್‌ಸಿ ಸಭಾಂಗಣದಲ್ಲಿ ಜರುಗಿತು.
ಮುಖೈ ಅತಿಥಿಗಳಾಗಿ ಆಗಮಿಸಿದ್ದ ಬೆ0ಗಳೂರು ಚಾಣಕ್ಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಸಲಹೆಗಾರ ಮತ್ತು ಸ0ಶೋಧನ ಅಧ್ಯಾಪಕ ಡಾ. ಅಶೋಕ ಎಚ್. ಎಸ್, ಮತ್ತು ಉಪಸ್ಥಿತ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಾ. ಅಶೋಕ, ಪ್ರಸ್ತುತ ಹಾಗೂ ಭವಿಷ್ಯದಲ್ಲಿ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಸ0ಶೋಧನೆಯ ಮಹತ್ವ, ಆಧುನಿಕ ವೈಜ್ಞಾನಿಕ ವಿಧಾನಗಳ ಹಾಗೂ ಯೋಜನೆಗಳ ಕುರಿತು ಉಪನ್ಯಾಸ ನೀಡಿದರು.
ಸ0ಘಟನಾ ಅಧ್ಯಕ್ಷ ಡಾ. ಯಾಸ್ಮಿನ್ ಆರ0ಭಿಕ ಟಿಪ್ಪಣಿ ನೀಡಿದರು. ಕಾಹೆರ್ ಕುಲಸಚಿವ ಪ್ರೊ. ಡಾ. ಎಮ್. ಎಸ್. ಗಣಾಚಾರಿ ಅವರು ಮುಖ್ಯ ಅತಿಥಿಯವರನ್ನು ಪರಿಚಯಿಸಿದರು.
ಕಾಹೆರ್ ಜೆ. ಎನ್. ಮೆಡಿಕಲ್ ಕಾಲೇಜು ಪ್ರೊ. ಎನ್. ಎಸ್ ಮಹಾ0ತಶೆಟ್ಟಿ ಅವರು ಅಧ್ಯಕ್ಷೀಯ ಭಾಷಣ ನೀಡಿದರು.
ಕಾಹೇರ್‌ನ್ ಘಟಕಗಳು ಪ್ರಾಚಾರ್ಯರು, ಅಧಿಕಾರಿಗಳು, ಅಧ್ಯಾಪಕರು ಮನೋವಿಜ್ಞಾನ ವಿಭಾಗದ ಸಿಬ್ಬಂದಿ, ಮನೋತಜ್ಞರು, ವಿದ್ಯಾರ್ಥಿಗಳು ಹಾಗೂ ಭಾರತದ 20 ರಾಜ್ಯಗಳಿ0ದ ಸುಮಾರು 200 ಜನರು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊ0ಡರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 