ಫಲಶ್ರುತಿಲೋಕದರ್ಶನ ವರದಿಗೆ ತ್ವರಿತವಾಗಿ ಸ್ಪಂದಿಸಿ ತಾತ್ಕಾಲಿಕ ದುರಸ್ಥಿ ಕಾರ್ಯ
Respond quickly to Phalashruti Lokdarshan report and carry out temporary repairs
ಲೋಕದರ್ಶನ ವರದಿ
ದಾಂಡೇಲಿ 30: ಮೇ.28 ರಂದು ಸೇತುವೆಯಲ್ಲಿ ಕುಸಿದು ಬಿದ್ದ ಅಡಿಪಾಯದ ಕಲ್ಲುಗಳು, ಜನರ ಸಂಚಾರಕ್ಕೆ ತೊಂದರೆ ಎನ್ನುವ ಶೀರ್ಷಿಕೆಯಡಿ ಲೋಕದರ್ಶನದಲ್ಲಿ ಪ್ರಕಟಗೊಂಡ ವರದಿಗೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ತಾತ್ಕಾಲಿಕ ದುರಸ್ಥಿ ಕಾರ್ಯ ಪ್ರಾರಂಭಿಸಿದ್ದಾರೆ. ಈ ವರದಿಯಲ್ಲಿ ಕುಳಗಿ ರಸ್ತೆಯಲ್ಲಿರುವ ಕಾಳಿನದಿ ಸೇತುವೆಯ ಕೋಗಿಲಬನ ಭಾಗದ ರಕ್ಷಣಾ ಗೋಡೆ ಕುಸಿಯುವ ಹಂತದಲ್ಲಿದೆ. ಗೋಡೆ ಯಾವ ಕ್ಷಣದಲ್ಲಾದರೂ ಕುಸಿದು ಜನರ ಜೀವಕ್ಕೆ ಅಪಾಯ ತರುವ ಸಾದ್ಯತೆಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಈ ವರದಿಯ ಹಿನ್ನೆಲೆಯಲ್ಲಿ ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳು ತಕ್ಷಣ ಸೇತುವೆಯ ರಕ್ಷಣಾ ಗೋಡೆ ಪರೀಶೀಲಿಸಿ ತ್ವರಿತವಾಗಿ ದುರಸ್ತಿ ಕಾರ್ಯವನ್ನು ಆರಂಭಿಸಿದ್ದಾರೆ. ಸೂಪಾ ಡ್ಯಾಮನಿಂದನೀರು ಬಿಡುವದನ್ನು ನಿಲ್ಲಿಸಿರುವದರಿಂದ ನದಿ ನೀರು ಏರುವ ಮುನ್ನ ಈ ತಾತ್ಕಾಲಿಕ ದುರಸ್ಥಿ ಕಾರ್ಯವನ್ನು ತ್ವರಿತಗತಿಯಲ್ಲಿ ಮಾಡುತ್ತಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 