ನಿವೃತ್ತ ಸೈನಿಕ ಈರ್ಪ ಚೋಭಾರಿ ನಿಧನ
Retired soldier Eerpa Chobhari passes away
ನಿವೃತ್ತ ಸೈನಿಕ ಈರ್ಪ ಚೋಭಾರಿ ನಿಧನ
ನೇಸರಗಿ 11: ಗ್ರಾಮದ ನಿವೃತ್ತ ಸೈನಿಕ ಈರ್ಪ ರುದ್ರ್ಪ ಚೋಭಾರಿ (ಮೆಣಸಿನಕಾಯಿ)(50) ಇವರು ರವಿವಾರ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 