ಸೇವಾ ನಿವೃತ್ತಿ: ಸರದೇಶಪಾಂಡೆ ಬೀಳ್ಕೊಡುಗೆ
Retirement: Farewell to Sardesha Pandey
ಬೆಳಗಾವಿ 01 : ಖಾನಾಪುರ ತಾಲೂಕಿನ ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಎಂದು ಸೇವೆ ಸಲ್ಲಿಸುತ್ತಿದ್ದ ಸುಧೀಂದ್ರ ಸರದೇಶಪಾಂಡೆ ಇವರು ಮೇ 31ರಂದು ಸೇವಾ ನಿವೃತ್ತಿ ಹೊಂದಿದ್ದ ನಿಮಿತ್ತ ಅವರ ಬೀಳ್ಕೊಡುಗೆ ಕಾರ್ಯಕ್ರಮ ಜರುಗಿತು 1989 ರಲ್ಲಿ ಶಾಖೆ 1 ರಲ್ಲಿ ಅಭಿವೃದ್ಧಿ ಅಧಿಕಾರಿ ಎಂದು ಬೆಳಗಾವಿಯಿಂದ ಸೇವೆ ಆರಂಭಿಸಿ ಸುಧಿರ್ಘ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾದರು. ಈ ನಿಮಿತ್ತ ಬೀಳ್ಕೊಡುಗೆ ಸಮಾರಂಭ ಖಾನಾಪುರ ಭಾರತೀಯ ಜೀವ ವಿಮಾ ನಿಗಮದಲ್ಲಿ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿಗಳಾದ ಕಿರಣ ಕಾಮತ್, ಪೂಜಾರಿ, ಸುಧೀರ್ ಪಾಟೀಲ್, ಸಿಬ್ಬಂದಿ ವರ್ಗ ಹಾಗೂ ಅಪಾರ ಪ್ರತಿನಿಧಿಗಳು ಸೇರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 