ಸೇವಾ ನಿವೃತ್ತಿ: ಗಾಣಗಿಗೆ ಸತ್ಕಾರ
Retirement:Felicitation for Ganagi
ಬೆಳಗಾವಿ 22: ಪ್ರತಿ ರವಿವಾರ ನಡೆಯುವ ವಚನೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಎಂ.ಎಂ ಗಾಣಗಿ ಅವರನ್ನು ಶಾಲು ಹೊದಿಸಿ ಸತ್ಕರಿಸಲಾಯಿತು.
ಆರಂಭದಲ್ಲಿ ಮಲ್ಲಿಕಾರ್ಜುನ ಶಿರಗುಪ್ಪಿ ಶೆಟ್ಟರ ಪ್ರಾರ್ಥನೆ ಹೇಳಿದರು. ಶಿವಲಿಂಗ ಬೆಂಡಿಗೇರಿ, ಬಸವರಾಜ ಕಮ್ಮಾರ, ರಾಜಕುಮಾರ ಮ್ಯಾಗೋಟಿ ಇವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ನಿರುಪಾದಯ್ಯ ಕಲ್ಲೋಳಿಮಠ ಆಶೀರ್ವಚನ ನೀಡಿದರು.
ಡಾ ಕೇದಾರೇಶ್ವರ ಕೋರಿ, ಸಿದ್ದಪ್ಪ ಪೂಜಾರಿ, ಬಿ.ಎಚ್. ಮಾರದ ಇವರು ವಿವಿಧ ವಿಷಯ ಕುರಿತು ಮಾತನಾಡಿದರು. ಗೋಪಾಲ ಖಟಾವಕರ ನಿರೂಪಿಸಿದರು. ನಿವೃತ್ತಿ ಹೊಂದಿದ ಗಾಣಗಿ ಅವರ ಸೇವೆ ಕುರಿತು ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 