ರಾಜ್ಯ ಪಲ್ಸ್ ಪೋಲಿಯೋ ನೋಡಲ್ ಅಧಿಕಾರಿ ಡಾ.ನಂದಿನಿ ಬಿ. ರವರಿಂದ ಪರೀಶೀಲನೆ
Review by State Pulse Polio Nodal Officer Dr. Nandini B
ಗದಗ 23 : ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೆಶಕಿ ಹಾಗೂ ರಾಜ್ಯ ಪಲ್ಸ್ ಪೋಲಿಯೋ ನೋಡಲ್ ಅಧಿಕಾರಿ ಡಾ.ನಂದಿನಿ ಬಿ. ಮಾತನಾಡಿ ರಾಷ್ಟ್ರೀಯ ಪಲ್ಲ್ ಪೋಲಿಯೊ ಕಾರ್ಯಕ್ರಮವು ದೇಶಾದ್ಯಂತ ಮತ್ತು ರಾಜ್ಯಾದಂತ ಎರಡು ಹನಿಗಳು ಪೋಲೀಯೋ ವಿರುದ್ದ ನಿರಂತರ ಗೆಲುವು ಸಾಧಿಸಲು 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹಾಕಲಾಗುತ್ತಿದ್ದು, ಶಾಶ್ವತ ಅಂಗವಿಕಲತೆ ತರಬಲ್ಲ ಪೋಲಿಯೋವನ್ನು ಲಸಿಕೆಯ ಮೂಲಕ ಪ್ರತಿರೊದಿಸೋಣ ಎಂದು ತಿಳಿಸಿದರು.
ಸೋಮವಾರ ಜಿಲ್ಲಾ ಆಢಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಲಕ್ಕುಂಡಿಯಿಂದ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಲಕ್ಕುಂಡಿ ಗ್ರಾಮದಲ್ಲಿ ಆರೋಗ್ಯ ಕಾರ್ಯಕರ್ತರ ಕಾರ್ಯವೈಕರಿ ಪರೀಶೀಲನೆ ಮಾಡಿ ಗ್ರಾಮ ಪ್ರತಿಯೋಂದು ಮಗು ವಂಚಿತವಾಗಬಾರದು ಸರಿಯಾಗಿ ಮನೆ ಬೇಡಿ ಮಾಡಿ ಉಳಿದ ಮಕ್ಕಳಿಗೆ ಲಸಿಕೆಯನ್ನು ಹಾಕಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಹೇಳಿದರು
ಆರ್ ಸಿ ಎಚ್ ಅಧಿಕಾರಿಗಳಾದ ಡಾ.ಮೀನಾಕ್ಷಿ ಕೆ.ಎಸ್ ಆರೋಗ್ಯ ನೀರೀಕ್ಷಣಾಧಿಕಾರಿಗಳು ಸಿದ್ದಪ್ಪ ಎನ್ ಲಿಂಗದಾಳ ವಾಯ್ ಎನ್ ಕಡೇಮನಿ ಹಿರಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಶಾಂತಾ ನೂಕಾಪೂರ ಹುಲಿಗೇಮ್ಮ ಮಾದರ ಮುತ್ತಪ್ಪ ಹಟ್ಟಿಮನಿ ಎಸ್ ಬಿ ಗಡಾದ ಮತ್ತು ಆಶಾ ಕಾರ್ಯಕರ್ತೆಯರುಗಳು ಉಪಸ್ಥಿತರಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 