ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
Rider dies after falling off bike at night
ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
ನೇಸರಗಿ 04: ಇಲ್ಲಿಗೆ ಸಮೀಪದ ಸುತಗಟ್ಟಿ ಕ್ರಾಸ್ ಬ್ರಿಡ್ಜ್ ಹತ್ತಿರ ರಾತ್ರಿ ವೇಳೆ ಬೆಳಗಾವಿಯಿಂದ ಮಲ್ಲಾಪೂರ ಕೆ ಎನ್ ಗ್ರಾಮಕ್ಕೆ ಬೈಕ್ ಮೇಲೆ ಬರುವಾಗ ಖಾಸಗಿ ವಾಹನ ಚಾಲಕನಾಗಿ ಕೆಲಸ ಮಾಡುತಿದ್ದ ಮಲ್ಲಾಪೂರ ಕೆ ಎನ್ ಗ್ರಾಮದ ಮಹೇಶ ಕಲ್ಲಪ್ಪ ಕಲ್ಲೂರ (34) ಇತನು ಬೈಕ್ ಚಲಿಸುವಾಗ ಆಯ ತಪ್ಪಿ ಬಿದ್ದು, ತಲೆಗೆ ತೀವ್ರ ಗಾಯವಾಗಿ ಮಂಗಳವಾರ ಮಧ್ಯರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ,
ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 