ಪಂತನಗರದಲ್ಲಿ 3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ
Road and drainage works worth Rs 3.50 crore launched in Pantnagar
ಬೆಳಗಾವಿ 21 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿ ಸುಮಾರು 3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಡಾಂಬರ್, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಅಪ್ಸರ್ ಜಮಾದಾರ್, ಬಸವರಾಜ ಮ್ಯಾಗೋಟಿ, ಸಣ್ಣಯಲ್ಲಪ್ಪ ತಳವಾರ, ಸದಾಶಿವ ಹಿಟ್ಟಣಗಿ, ಮಹಾದೇವ್ ಕರಗಣ್ಣವರ, ಎಮ್.ಆಯ್. ಪಾಟೀಲ, ಈರಣ್ಣ ಕೋಟಿ, ಮಲಗೌಡ ಕೊಡ್ಲಿ, ಕಲ್ಲಪ್ಪ ದೇಯಣ್ಣವರ್, ಬಿ.ಆಯ್. ತೆಣಗಿ, ಸುರೇಶ್ ಬರಗಾಳಿ, ಸಾಯಿರಾಮ್ ಜಂಬಗಿ, ಪ್ರೇಮ್ ಕೋಲಕಾರ ಸೇರಿದಂತೆ ಪ್ರಮುಖ ಪಕ್ಷದ ಮುಖಂಡರು, ಕಾರ್ಯಕರ್ತರು, ಊರಿನ ಪ್ರಮುಖರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 