ರಸ್ತೆಯ ಅಗಲೀಕರಣ: ಮನೆ, ಶೆಡ್‌ಗಳ ತೆರವು
Road widening: Removal of houses and sheds
ಲೋಕದರ್ಶನ ವರದಿ
ಜಮಖಂಡಿ 19: ನಗರದ ಎ.ಜಿ.ದೇಸಾಯಿ ಸರ್ಕಲ್ ಹತ್ತಿರ ವಿಜಯಪೂರ ರಸ್ತೆಯ ಪಕ್ಕದಲ್ಲಿ ಸುಮಾರು ವರ್ಷಗಳಿಂದ ರಸ್ತೆಯ ಬದಿಯಲ್ಲಿ ಮನೆಗಳು ಹಾಗೂ ಶೆಡ್‌ಗಳನ್ನು ಹಾಕಿಕೊಂಡು ಜೀವನ ಸಾಗುಸುತ್ತಿದ ಕುಟುಂಬಗಳಿಗೆ ಜೆಸಿಬಿ ಸದ್ದು ಮಾಡಿ ಮನೆಗಳನ್ನು ನೆಲಸಮ ಮಾಡಲು ಮುಂದಾಗಿದೆ.
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯ ಅಗಲೀಕರಣದಲ್ಲಿ ರಸ್ತೆಯ ಬದಿಯಲ್ಲಿ ಇರುವ ಮನೆಗಳನ್ನು ಹಾಗೂ ಶೆಡ್‌ಗಳ ತೆರವು ಕಾರ್ಯಾಚರಣೆಯನ್ನು ನಡೆಸಿದ್ದಾರೆ. ತೆರವು ಕಾರ್ಯಾಚರಣೆಯಲ್ಲಿ ಕೆಲವಂದಿಷ್ಟು ಅಂಗಡಿಕಾರರು ತಮ್ಮ ಶೆಡ್‌ಗಳನ್ನು ತೆಗದುಕೊಂಡು ಹೋಗುತ್ತಿದ್ದರೆ. ಕೆಲವಂದಿಷ್ಟು ಜನರು ಯಾವುದೇ ವಸ್ತುಗಳನ್ನು ತೆರವು ಮಾಡದೆ ಹಾಗೆ ಉಳಿದುಕೊಂಡಿದ್ದಾರೆ.
ಇನ್ನು ಸುಮಾರು ವರ್ಷಗಳಿಂದ ಮನೆಗಳನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ ಕುಂಟುಂಬದ ನಿವಾಸಿಗಳು ನಮಗೆ ಬೇರೆ ಕಡೆಗೆ ಸ್ಥಳಾಂತರ ಮಾಡಲು ಕಾಲಾವಕಾಶವನ್ನು ಕೇಳುವ ಜೊತೆಗೆ ನಮಗೆ ಶಾಶ್ವತವಾಗಿ ವಾಸಿಸಲು ಜಾಗೆಯನ್ನು ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಮಾಜಿ, ಹಾಲಿ ಶಾಸಕರು ಅಲ್ಲಿನ ನಿವಾಸಿಗಳಿಗೆ ಶಾಶ್ವತವಾಗಿ ವಾಸಿಸಲು ಜಾಗೆಯನ್ನು ನೀಡಿಲು ಭರವಸೆಯನ್ನು ನೀಡಿದ್ದಾರೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 