ಒಂದುವರೆ ವರ್ಷದಿಂದ ಅಪೂರ್ಣ ರಸ್ತೆ ಕಾಮಗಾರಿ : ಜಲ್ಲಿ ರಸ್ತೆಯಲ್ಲಿ ಗ್ರಾಮಸ್ಥರ ಪರದಾಟ
Road work incomplete for a year and a half: Villagers protest on gravel road
ಲಕ್ಷ್ಮೇಶ್ವರ" 20: ತಾಲೂಕಿನ ಬಾಲೇಹೊಸೂರು ಗ್ರಾಮದಿಂದ ಕೊಕ್ಕರಗುಂದಿ ಬೂದಿಹಾಳ ಗ್ರಾಮಕ್ಕೆ ನೇರ ಸಂಪರ್ಕ ಕಲ್ಪಿಸುವ ಸುಮಾರು ಐದಾರು ಕಿಲೋಮೀಟರ್ ರಸ್ತೆ ನಿರ್ಮಾಣದ ಕಾಮಗಾರಿ ಪೂರ್ಣಗೊಳ್ಳದೆ ಒಂದುವರೆ ಎರಡು ವರ್ಷದಿಂದ ಹಾಗೆ ಉಳಿದಿದೆ ಇದರಿಂದ ಕಡಿ ಹರಡಿರುವ ರಸ್ತೆಯಲ್ಲಿ ಸಂಚಾರ ಮಾಡುವಂತಹಾಗಿದೆ ನೂಡಿಗ್ರಾಮಗಳು ಅಭಿವೃದ್ಧಿ ಹೊಂದಿದ್ದರೆ ದೇಶ ಅಭಿವೃದ್ಧಿ ಹೊಂದಿದಂತೆ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ ಆದರೆ ಅದು ಬರೆ ಮಾತಾಗಿ ಉಳಿಯುತ್ತಿದೆ ಹೊರತು ಗ್ರಾಮಗಳ ಅಭಿವೃದ್ಧಿ ಮಾತ್ರ ಹೊಂದುತ್ತಿಲ್ಲ ನೋಡಿ ಕಳೆದ ಒಂದುವರೆ ಎರಡು ವರ್ಷದ ಹಿಂದೆ ಪ್ರಾರಂಭಿಸಿರುವ ಈ ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ರಸ್ತೆಗೆ ಹಾಕಿರುವ ಜಲ್ಲಿ ಕಡಿಯಲೇ ದಿನನಿತ್ಯ ನೂರಾರು ಗ್ರಾಮಸ್ಥರು ರೈತ ಬಾಂಧವರು ಇದೆ ರಸ್ತೆಯಲ್ಲಿ ಸಂಚರಿಸುವಂತಾಗಿದೆ ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳು ಈ ರಸ್ತೆಯನ್ನು ಪೂರ್ಣಗೊಳಿಸಲು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 