ರೋಜರ್ ಬಿನ್ನಿ ಕೆಎಸ್ಸಿಎ ನೂತನ ಅಧ್ಯಕ್ಷ
ಬೆಂಗಳೂರು, ಅ.3: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಮಾಜಿ ಸ್ಟಾರ್ ಆಟಗಾರ ರೋಜರ್ ಬಿನ್ನಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ರೋಜರ್ ಬಿನ್ನಿ ಬಣ ಕ್ಲೀನ್ ಸ್ವೀಪ್ ಮಾಡಿದೆ. ಭಾರತ ಮೊದಲ ಬಾರಿಗೆ ವಿಶ್ವಕಪ್ ಗೆದ್ದಾಗ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ, ಇನ್ನು ಕೆಎಸ್ಸಿಎ ಅಧ್ಯಕ್ಷ. ಇವರು 943 ಮತಗಳನ್ನು ಪಡೆದರೆ, ಪ್ರತಿ ಸ್ಪರ್ಧೆ ಕ್ಯಾ.ಎಂ.ಎಂ.ಹರೀಶ್ 111 ಮತ ಪಡೆದರು. ಉಪಾಧ್ಯಕ್ಷರಾಗಿ ಜೆ.ಅಭಿರಾಮ್ ಆಯ್ಕೆ ಆಗಿದ್ದಾರೆ. ಇವರು 885 ಮತ ಪಡೆದರು. ಜೋಸೆಫ್ ಹೂವಾರ್ 122, ಸಿದ್ದಲಿಂಗ್ ಸ್ವಾಮಿ 37 ಮತ ಪಡೆದರು. ಗೆದ್ದ ಆಡಳಿತಾಧಿಕಾರಿಗಳು: ಸಂತೋಷ್ ಮೆನನ್, ಕಾರ್ಯದರ್ಶಿ ಶವೀರ್ ತರಾಪೊರೆ, ಜಂಟಿ ಕಾರ್ಯದರ್ಶಿ ವಿನಯ್ ಮೃತ್ಯುಂಜಯ್, ಖಜಾಂಚಿ ಶಾಂತಿ ಸ್ವರೂಪ್, ಅಜೀವ ಸದಸ್ಯತ್ವ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 