ರೋಟರಿ ಕ್ಲಬ್ ಬ್ಯಾಡಗಿಯ ನೂತನ ಪದಾಧಿಕಾರಿಗಳ ಆಯ್ಕೆ
Rotary Club Byadgi elects new office bearers
ಬ್ಯಾಡಗಿ 30: ಪಟ್ಟಣದ ರೋಟರಿ ಕ್ಲಬ್ ಬ್ಯಾಡಗಿಯ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ 01.07.2025 ರಿಂದ 30.06.2026 ವರೆಗಿನ 2025.26 ನೇ ಸಾಲಿಗೆ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರಾಗಿ ಅನಿಲಕುಮಾರ ಬೊಡ್ಡಪಾಟಿ, ಕಾರ್ಯದರ್ಶಿಯಾಗಿ ನಿರಂಜನ ಶೆಟ್ಟಿಹಳ್ಳಿ, ಖಜಾಂಚಿಯಾಗಿ ಕಲ್ಲಪ್ಪ ಚೂರಿ, ಉಪಾಧ್ಯಕ್ಷರಾಗಿ ಆನಂದಗೌಡ ಸೋರಟೂರ, ಜಂಟಿ ಕಾರ್ಯದರ್ಶಿಯಾಗಿ ಕಿರಣ ಮಾಳೇನಹಳ್ಳಿ ಇವರು ಆಯ್ಕೆಯಾಗಿದ್ದಾರೆ ಎಂದು ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 