ರೋಟರಿ ಕ್ಲಬ್‌ನಿಂದ ಲಘು, ಭಾರ ವಾಹನಗಳಿಗೆ ರೇಡಿಯಂ ಅಳವಡಿಕೆ
Rotary Club installs radium in light and heavy vehicles
ಬೆಳಗಾವಿ 01: ರಸ್ತೆ ಸಾರಿಗೆ ಇಲಾಖೆ ಹಾಗೂ ಬೆಳಗಾವಿಯ, ರೋಟರಿ ಕ್ಲಬ್, ಸನ್ ರೈಸ್ ಇವರ ಸಹಯೋಗದಲ್ಲಿ ಶುಕ್ರವಾರ ಮೇ.30ರಂದು ಸಮೀಪದ ಹಿರೇಬಾಗೇವಾಡಿ ಟೋಲ್ ನಾಕಾದಲ್ಲಿ ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ 100ಕ್ಕಿಂತ ಅಧಿಕ ಲಘು ಹಾಗೂ ಭಾರ ವಾಹನಗಳಿಗೆ ರೆಫ್ಲೆಕ್ಟರ್ಸ್ ಹಾಗೂ ರೇಡಿಯಂಗಳನ್ನು ಅಳವಡಿಸಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ವರ್ಗದವರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ರೊಟೇರಿಯನ್ ಬಿ. ಎಂ. ಹೂಗಾರ, ಡಿ. ವಾಯ್, ಎಸ್ಪಿ. (ನಿ), ಹಾಗೂ ರೋಟರಿ ಕ್ಲಬ್ ಅಧ್ಯಕ್ಷ ಲಕ್ಷ್ಮಿಕಾಂತ್ ಗರವ ಕಾರ್ಯದರ್ಶಿಗಳಾದ ಸುಜೀತ ಎಸ್.ಎಸ್ ಸೇರಿದಂತೆ ರೋಟರಿ ಕ್ಲಬ್ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 