ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ 2 ಲಕ್ಷ ನೆರವು
Rs 2 lakh aid from the Dharmasthala Rural Development Scheme for the renovation of Veerabhadreshwara
ಲಕ್ಷ್ಮೇಶ್ವರ 7: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಗೊಜನೂರು ವಲಯದ ಅಕ್ಕಿಗುಂದ ಕಾರ್ಯಕ್ಷೇತ್ರದ ವೀರಭದ್ರೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ?2 ಲಕ್ಷ ಅನುದಾನ ವಿತರಿಸಲಾಯಿತು. ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ?2 ಲಕ್ಷದ ಅನುದಾನದ ಚೆಕ್ ಅನ್ನು ದೇವಸ್ಥಾನ ಸಮಿತಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ವೀರಭದ್ರೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಶಿವಣ್ಣದಯ್ಯ ಶಿವಯ್ಯ ಶಂಖಿನಮಠ, ಗದಗ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಉಪಾಧ್ಯಕ್ಷ ನೀಲಪ್ಪ ಚನ್ನಬಸಪ್ಪ ಪಣಿ, ತಾಲೂಕು ಯೋಜನಾಧಿಕಾರಿ ಪುನೀತ್ ಓಲೇಕಾರ, ಸಮಿತಿ ಸದಸ್ಯರಾದ ಬಸಯ್ಯ ಮಲ್ಲಿಮಠ, ಬಸವೇನಪ್ಪ ತೋಟದ, ಶಂಕ್ರ್ಪ ಬೆಂತೂರು, ವೀರಭದ್ರಯ್ಯ ಪೂಜಾರ, ರಾಮದೇವ ಮಾದ್ರಿ, ಗ್ರಾಮದ ಮುಖಂಡರಾದ ಶೇಖಪ್ಪ ಬಟ್ಟೂರು, ವೆಂಕಪ್ಪ ಲಮಾಣಿ, ಶರಣಯ್ಯ ಹಿರೇಮಠ, ವಲಯ ಮೇಲ್ವಿಚಾರಕ ಗಂಗೋತ್ರಿ ಗೌಡ, ಸೇವಾ ಪ್ರತಿನಿಧಿಗಳು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ, ಬೀದಿನಾಯಿಗಳ ಸಮಸ್ಯೆಗೆ ಪರಿಹಾರ ನೀಡಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 