ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ: ಪ್ರಧಾನಿ
Rs 2 lakh compensation for the family of the deceased: Prime Minister
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ನೀಡುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ಕಾರ್ಯಾಲಯದ ‘ಎಕ್ಸ್’ ಪೋಸ್ಟ್ ಮಾಹಿತಿ ನೀಡಲಾಗಿದೆ.
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಮೋದಿ ಹಾರೈಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ಹಾಗೂ ಗಾಯಗೊಂಡವರ ಕುಟುಂಬಕ್ಕೆ 50 ಸಾವಿರ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.
ಬಸ್ ಅಪಘಾತದಿಂದ ಅತೀವ ನೋವಾಗಿದೆ. ಮೃತಪಟ್ಟವರ ಕುಟುಂಬಕ್ಕೆ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ‘ಎಕ್ಸ್’ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 