ಅತಿರುದ್ರ ಮಹಾಯಜ್ಞ ಕಾರ್ಯಕ್ರಮದಲ್ಲಿ ರುದ್ರಾಕ್ಷಿ ವಿತರಣೆ
Rudraksha distribution at the Atirudra Mahayajna program
ಗದಗ 13: ನಗರದ ವಿದ್ಯಾದಾನ ಸಮಿತಿಯ ಆವರಣದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳದ ಅಂಗವಾಗಿ ನಾಗಾಸಾಧುಗಳಿಂದ ನಗರದ ಭಕ್ತಾಧಿಗಳಿಗೆ ಲಕ್ಷ ರುದ್ರಾಕ್ಷಿ ವಿತರಣೆ ಕಾರ್ಯಕ್ರಮದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ರುದ್ರಾಕ್ಷಿ ಆಶೀರ್ವಾದ ಪಡೆದರು.
ಅತಿರುದ್ರ ಮಹಾಯಜ್ಞದಲ್ಲಿ ಭಾಗವಹಿಸಿ ಶಿವಲಿಂಗದ ರುದ್ರಾಭಿಷೇಕ ಮಾಡುವದರಿಂದ 1.25 ಲಕ್ಷ ಮಹಾ ಮೃತ್ಯುಂಜಯದ ಜಪದ ಫಲ ಪ್ರಾಪ್ತಿಯಾಗುತ್ತದೆ. ಧನಾತ್ಮಕ ಶಕ್ತಿಯ ಹೆಚ್ಚಳ: ಯಾಗದ ಸಮಯದಲ್ಲಿ ಬಲವಾದ ಧನಾತ್ಮಕ ಶಕ್ತಿಯ ಸೃಷ್ಟಿಯಾಗುವದರಿಂದ ಪರಿಸರವನ್ನು ಮತ್ತು ಪಾಲ್ಗೊಂಡವರ ಶೃದ್ದೀಕರಿಸುತ್ತದೆ.
ನಕಾರಾತ್ಮಕ ಶಕ್ತಿಗಳ ನಿವಾರಣೆ: ಭಗವಾನ ರುದ್ರನು ಸಮಸ್ತ ನಕರಾತ್ಮಕ ಶಕ್ತಿಗಳ ನಿವಾರಕನಾಗಿರುವದರಿಂದ ಈ ಯಾಗದಿಂದ ನಕರಾತ್ಮಕ ಶಕ್ತಿಗಳು ನಾಶವಾಗುತ್ತವೆ. ಅತಿರುದ್ರ ಮಹಾಯಜ್ಞದಿಂದ ಲಕ್ಷ್ಮೀ ದೇವಿಯ ಅನುಗ್ರಹವಾಗುತ್ತದೆ.
ಶಿವನ ಆಶೀರ್ವಾದ: ಅತಿರುದ್ರ ಯಾಗವು ತ್ರಿಲೋಕಗಳ ಅಧಿಪತಿಯಾದ ಭಗವಾನ ರುದ್ರನನ್ನು ಪ್ರಾರ್ಥಿಸುವ ಒಂದು ಆಚರಣೆಯಾಗಿರುತ್ತದೆ. ಇದರಿಂದ ರುದ್ರನ ಕರುಣೆ ಮತ್ತು ಅನುಗ್ರಹವನ್ನು ಪಡೆಯಲು ಹಾಗೂ ಮೋಕ್ಷ ಹೊಂದುವ ಶ್ರೇಷ್ಟ ಮಾರ್ಗವಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 