ರುದ್ರಮ್ಮ ಎಸ್ ಗಿಡ್ಡಪ್ಪಗೋಳರ ಕೃತಿಗೆ ದತ್ತಿ ಪ್ರಶಸ್ತಿ
Rudramma S. Giddappagol's work receives an endowment award
ಕೊಲ್ಹಾರ 26: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಾಗಲಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಧೋಳ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲಾ 7 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸವಿನೆಪಪಿನ ಸಮೀರವಾಡಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24 ರವಿವಾರ ಏರಿ್ಡಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ ಶಿವಾನಂದ ಕುಬಸದ ಪರ್ಣಕುಟಿ, ಜೀರಗಾಳ, ಮುಧೋಳದಲ್ಲಿ ಕವಯಿತ್ರಿ ರುದ್ರಮ್ಮ ಎಸ್ ಗಿಡ್ಡಪ್ಪಗೋಳ ರವರ ಕಾವ್ಯ "ನಗುವೇ ಸ್ವರ್ಗ" ಕೃತಿಗೆ ಸಮೀರವಾಡಿ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 