ದಾಖಲೆಗಳ ಪರಿಶೀಲನಾ ಘಟಕಕ್ಕೆ ನ್ಯಾಯಾಧೀಶರಿಂದ ಚಾಲನೆ
ಹಾವೇರಿ06:ಜಿಲ್ಲಾ ಕೇಂದ್ರಗಳಲ್ಲಿ ವೃತ್ತಿಪರ ಕೋರ್ಸಗಳ ಪ್ರವೇಶಕ್ಕಾಗಿ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾಥರ್ಿಗಳ ದಾಖಲೆ ಪರಶೀಲನೆ ಘಟಕ ಸ್ಥಾಪಿಸಿರುವುದು ಗ್ರಾಮೀಣ ಪ್ರದೇಶದ ವಿದ್ಯಾಥರ್ಿಗಳಿಗೆ ಅನುಕೂಲವಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ ಹೇಳಿದರು.
ನಗರದ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿಪರ ಕೋರ್ಸಗಳ ಪ್ರವೇಶಕ್ಕಾಗಿ ಸಾಮಾನ್ಯ ಅರ್ಹತಾ ಪರೀಕ್ಷೆ(ಸಿಇಟಿ)ಯಲ್ಲಿ ಉತ್ತೀರ್ಣರಾದ ವಿದ್ಯಾಥರ್ಿಗಳ ದಾಖಲೆಗಳ ಪರಶೀಲನೆಗಾಗಿ ಸ್ಥಾಪಿಸಲಾದ ಘಟಕವನ್ನು ಅವರು ಉದ್ಘಾಟಿಸಿದರು.
ಪ್ರಸಕ್ತ 2019-20ನೇ ಸಾಲಿನ ವೃತ್ತಿಪರ ಕೋಸರ್ುಗಳ ಪ್ರವೇಶಕ್ಕಾಗಿ ಸಾಮಾನ್ಯ ಅರ್ಹತಾ ಪರೀಕ್ಷೆ(ಸಿಇಟಿ)ಯಲ್ಲಿ ಅರ್ಹತೆ ಪಡೆದ ವಿದ್ಯಾಥರ್ಿಗಳ ವೃತ್ತಿಪರ ಕೋಸರ್ುಗಳ ಆನ್ಲೈನ್ ಕೌನ್ಸಲಿಂಗ್ ಮೂಲಕ ಪ್ರವೇಶಕ್ಕೆ ಆಯ್ಕೆ ಮಾಡಲು ದಾಖಲೆಗಳ ಪರಿಶೀಲನೆ ಕಾರ್ಯ ಇಂದಿನಿಂದ ಆರಂಭಗೊಂಡಿದೆ ಎಂದು
ಪದವಿ ಪೂರ್ವ ವೃತ್ತಿ ಶಿಕ್ಷಣ ಇಲಾಖೆ ಉಪನಿದರ್ೆಶಕ ಎಸ್.ಸಿ.ಪೀರಜಾದೆ ತಿಳಿಸಿದರು.
ಕೆ.ಎಲ್.ಇ.ಸಂಸ್ಥೆಯ ಉಪಾಧ್ಯಕ್ಷ ಎಂ.ಸಿ.ಕೊಳ್ಳಿ, ನೋಡಲ್ ಅಧಿಕಾರಿ ಜಿ.ವಿ.ಬೆಳವಿಗಿ, ಉಪ ನೋಡಲ್ ಅಧಿಕಾರಿ ಗಟ್ಟಿಸಿದ್ದಪ್ಪನವರ, ಪರಿಶೀಲನಾಧಿಕಾರಿಗಳಾದ ಎಂ.ಆಂಜನೇಯ, ಕಾಂತೇಶ ಸಿದ್ದಣ್ಣನವರ, ಪ್ರಾಚಾರ್ಯ ಜೆ.ಆರ್.ಶಿಂಧೆ ಇತರರು ಉಪಸ್ಥಿತರಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 