ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ
Runner-up in state level cultural competition
ಮೂಡಲಗಿ 12: ತುಮಕೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಸಾಂಸ್ಕೃತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ಮೂಡಲಗಿ ತಾಲೂಕಿನ ಯಾದವಾಸ ಜಿಎನ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪಿಯುಸಿ ದ್ವಿತೀಯ ವಿದ್ಯಾರ್ಥಿ ಬಸವರಾಜ ಈರ್ಪ ಬಳಿಗಾರ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಕಣಬೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಮಟ್ಟದ ಸಾಂಸ್ಕೃತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿ ಬಸವರಾಜ ಈರ್ಪ ಬಳಿಗಾರ ಹಾಗೂ ಸಾಧಕ ವಿದ್ಯಾರ್ಥಿಯ ಮಾರ್ಗದರ್ಶಕರಾದ ಶ್ರೀಮತಿ ಪಿ.ಪಿ.ಕಣವಿ, ಪಿ.ಎಚ್.ಚಿಕ್ಕೆಗೌಡರ ಉಪನ್ಯಾಸಕರಿಗೆ ವಿದ್ಯಾರ್ಥಿಯು ಚಿಕ್ಕೋಡಿ ಶ್ಯೈಕ್ಷಣಿಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಆಯ್. ಭಂಡಾರಿ ಹಾಗೂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಹಾಗೂ ಉಪನ್ಯಾಸಕ ವೃಂದದವರು ಹರ್ಷ ವ್ಯಕ್ತಡಿಸಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 