ಹತ್ತಿ ಖರೀದಿ ಕೇಂದ್ರ ಚಾಲನೆ
Running a cotton buying centre
ಗದಗ 11 : ನಗರದ ದಿ. ಗದಗ ಕೋ ಆಪ್ ಕಾಟನ್ ಸೇಲ್ ಸೋಸಾಯಿಟಿ ಲಿ. ಆವರಣದಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತ(ಸಿಸಿಐ) ಹುಬ್ಬಳ್ಳಿ ಶಾಖೆ ವತಿಯಿಂದ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಚಾಲನೆ ದೊರೆಯಿತು.ಸಂಘದ ಅಧ್ಯಕ್ಷ ಆರ್.ಎಂ. ಮೂಲಿಮನಿ ಅವರು ಖರೀದಿ ಕೇಂದ್ರವನ್ನು ಉದ್ಘಾಟಿಸಿದರು. ನಿರ್ದೇಶಕರಾದ ಎಂ.ಆರ್. ಪಾಟೀಲ, ಕೆ.ಎಚ್. ಪಾಟೀಲ ಮತ್ತು ಸರ್ವ ಸದಸ್ಯರು, ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಯಾಳಗಿಶೆಟ್ಟರ ಮತ್ತು ಸಿಬ್ಬಂದಿ ವರ್ಗ ಹಾಗೂ ಭಾರತೀಯ ಹತ್ತಿ ನಿಗಮ ನಿಯಮಿತ(ಸಿ ಸಿ ಐ) ಅಧಿಕಾರಿ ಜಿ. ರಮೇಶ ಸೇರಿ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 