ಡಾಲರ್ ಎದುರು ರೂಪಾಯಿ ಮೌಲ್ಯ ೨೨ ಪೈಸೆ ಇಳಿಕೆ
ಮುಂಬೈ, ಜ 6 , ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸೋಮವಾರದ ವಹಿವಾಟಿನ ಆರಂಭದಲ್ಲಿ 22 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 72 ರೂಪಾಯಿ 1 ಪೈಸೆಯಷ್ಟಿದೆ.ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 72.11 ರೂ ಮತ್ತು 72.01 ರೂ ನಷ್ಟಿತ್ತು.ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಮತ್ತು ವಿದೇಶಿ ಹೂಡಿಕೆ ಹೊರಹರಿವಿನ ಹಿನ್ನೆಲೆಯಲ್ಲಿ (ಷೇರು ಮಾರುಕಟ್ಟೆಯ ನಕಾರಾತ್ಮಕ ವಹಿವಾಟಿನ ಕಾರಣ) ಈ ಬೆಳವಣಿಗೆ ಕಂಡು ಬಂದಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 